7:27 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಮೆರಿಕದ ಅಂತಾರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಶಾಸಕ ಮಂಜುನಾಥ ಭಂಡಾರಿ ಆಯ್ಕೆ

27/07/2025, 19:12

ಮಂಗಳೂರು(reporterkarnataka.com): ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಹಿರಿಯ ರಾಜಕಾರಣಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ಅವರು ಅವಕಾಶ ಪಡೆದಿದ್ದಾರೆ.
ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಅದರಲ್ಲಿ ಭಂಡಾರಿ ಓರ್ವರಾಗಿರುತ್ತಾರೆ.
ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ ಶಾಸನ ಸಭೆಗಳಿಗೆ ಆರ್ಥಿಕ ಸ್ವಾಯತ್ತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಗೋಷ್ಠಿಗಳಿರಲಿವೆ.

ಇತ್ತೀಚಿನ ಸುದ್ದಿ

ಜಾಹೀರಾತು