10:37 PM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ

13/01/2026, 18:40

ಬೆಂಗಳೂರು(reporterkarnataka.com): ಕೆಪಿಸಿಸಿ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಮನರೇಗಾ ಬಚಾವ್ ಸಂಗ್ರಾಮ, ಬಿ.ಎಲ್.ಇ ಪಟ್ಟಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯ ಪೂರ್ವಸಿದ್ದತಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.


ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಸಿ.ಸುಧಾಕರ್, ಕೆ.ಎಚ್.ಮುನಿಯಪ್ಪ, ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ‌, ಮಾಜಿ ಸಚಿವರುಗಳು, ಹಾಲಿ ಶಾಸಕರು ಮತ್ತು ಸಂಸದರು ಸೇರಿ ಎಐಸಿಸಿ ಕಾರ್ಯದರ್ಶಿಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿ ಹಲವು ಮುಖಂಡರುಗಳು‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು