8:02 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನ ಭುವನೇಶ್ವರನ್ ಬುಡಕಾನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಪ್ರಥಮ ಸ್ಥಾನ

23/12/2022, 22:13

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪ್ರಥಮ ಬಿಕಾಂ ನಲ್ಲಿ ವ್ಯಾಸಂಗ ಮಾಡುತ್ತಿರುವ ಭುವನೇಶ್ವರನ್ ಬೈಂದೂರಿನಲ್ಲಿ ನಡೆದ ಬುಡಖಾನ್ ಕರಾಟೆ ಚಾಂಪಿಯನ್‌ಶಿಪ್ (ಕುಮಟೆ) ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಇತ್ತೀಚಿಗೆ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ನಡೆದ
ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿಯೂ ತೃತಿಯ ಸ್ಥಾನ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು