11:13 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಆಡಳಿತಕ್ಕೆ 7 ವರ್ಷ: ಸಿಂಧನೂರಿನಲ್ಲಿ ಬಿಜೆಪಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ

30/05/2021, 13:02

ಸಿಂಧನೂರು(reporterkarnataka news): ಪ್ರಧಾನಿ  ನರೇಂದ್ರ ಮೋದಿ  ಅವರ ನೇತೃತ್ವದ ಕೇಂದ್ರ ಸರ್ಕಾರ  7 ವರ್ಷಗಳನ್ನು ಪೂರೈಸಿದ್ದು, ಹಿನ್ನೆಲೆಯಲ್ಲಿ  ಸಿಂಧನೂರು ಮಂಡಲ ವತಿಯಿಂದ ನಗರದ ಮುಖ್ಯ ರಸ್ತೆ ಹಾಗೂ ಕೋರ್ಟ್ ಸರ್ಕಲ್ ಗಾಂಧಿ ವೃತ್ತದಲ್ಲಿ  ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಎನ್.ಶಿವನಗೌಡ ಗೊರೆಬಾಳ್, ಮಧ್ವರಾಜ್ ಆಚಾರ್ಯ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಹನುಮೇಶ್ ಸಾಲಗುಂದ, ನಗರ ಮಂಡಲ ಅಧ್ಯಕ್ಷರಾದ ಪ್ರೇಮ ಸಿದ್ಧಾಂತಿ ಮಠ, ಶಿವಬಸನಗೌಡ, ಟಿ.ಸುಬ್ಬರಾವ್, ಲಿಂಗರಾಜ

ಹಲಗಿ, ಪ್ರಧಾನ ಕಾರ್ಯದರ್ಶಿಗಳಾದ ರಾಮನಗೌಡ, ವಕೀಲರು ಮಂಜುನಾಥ್, ಹರಾಸೂರ್ ರವಿ ರಾಠೋಡ್, ಈಶ್ವರಯ್ಯ , ಬಸವರಾಜ ಹಳೇಮನಿ, ಮೋರ್ಚಾ ಅಧ್ಯಕ್ಷರಾದ ಕೃಷ್ಣಪ್ಪ ರಾಥೋಡ್, ಮಲ್ಲಿಕಾರ್ಜುನ

ಕಾಟಗಲ್, ಶರಣು ಗೊರೆಬಾಳ, ರವಿ ಉಪ್ಪಾರ್, ಆನಂದ್ ಗೋರ್ಕರ್, ಚಂದ್ ಪಾಷಾ, ಶಾರದಮ್ಮ ಅಡಿವಪ್ಪ, ಜಯಶ್ರೀ ರೆಡ್ಡಿ, ರಾಜು ನಾಯಕ ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು