7:19 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮೊಗ ತುಂಬಾ ಬರೇ ನಗು: ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ; ಸಂಪುಟ ರಚನೆ ಕುರಿತ ಚರ್ಚೆ

31/07/2021, 23:31

ನವದೆಹಲಿ(reporterkarnataka.com):

ಮುಖ್ಯಮಂತ್ರಿ ಶ್ರೀ ಬಸವರಾಜ ಎಸ್.ಬೊಮ್ಮಾಯಿ ಅವರು ಶನಿವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಂಪುಟ ರಚನೆ ಮತ್ತು ರಾಜ್ಯದ ಅಭಿವೃದ್ಧಿ ಕಾಮಗಾರಿ ಕುರಿತು ಚರ್ಚೆ ನಡೆಸಿದರು.

ಸಂಪುಟದಲ್ಲಿ ಸಂಭಾವ್ಯ ಸಚಿವರ ಬಗ್ಗೆ ಹಾಗೂ ಸಂಪುಟದ ಗಾತ್ರದ ಬಗ್ಗೆ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.

ಎರಡು ಹಂತದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಹೈಕಮಾಂಡ್ ಸಲಹೆ ನೀಡಿದೆ. ಮೊದಲ ಹಂತದಲ್ಲಿ ಒಟ್ಟು 27 ಮಂದಿಗೆ ಮಾತ್ರ ಅವಕಾಶ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು