1:28 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

‘ಮಂಕಿ ಫಾಕ್ಸ್’; ಸಮುದಾಯದತ್ತ ಹರಡುವ ಸಾಧ್ಯತೆ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ 

10/06/2022, 09:07

ಹೊಸದಿಲ್ಲಿ(reporterkarnataka.com): ಕೋವಿಡ್ ಬೆನ್ನಲ್ಲಿಯೇ ಜಗತ್ತಿನ ನಿದ್ದೆಗೆಡಿಸಿರುವ ಮಂಕಿ ಪಾಕ್ಸ್, ಸಮುದಾಯಕ್ಕೆ ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಖುದ್ದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಜಗತ್ತಿನ 29 ರಾಷ್ಟ್ರಗಳಲ್ಲಿ ಈಗಾಗಲೇ ಬಿರುಗಾಳಿ ಎಬ್ಬಿಸಿರುವ ಈ ಕಾಯಿಲೆ ಇನ್ನಷ್ಟು ವ್ಯಾಪಕವಾಗಿ ಪಸರಿಸುತ್ತಿದ್ದು, ಹೆಚ್ಚು ಪ್ರಕರಣ ಹೊಂದಿರುವ ರಾಷ್ಟ್ರಗಳು  ಸೋಂಕು ಹರಡದಂತೆ ಖಡಕ್ ನಿಗಾ ಇರಿಸಬೇಕು ಎಂದು ಅದು ಸೂಚನೆ ನೀಡಿದೆ.

ಇದುವರೆಗೂ ಮಂಕಿಪಾಕ್ಸ್‌ನಿಂದಾಗಿ ಸಾವನ್ನಪ್ಪಿರುವ ಪ್ರಕರಣಗಳು ವರದಿಯಾಗಿಲ್ಲವಾದರೂ, ಇತ್ತೀಚಿನ ಮಾಹಿತಿಯಂತೆ ಕಾಯಿಲೆ ಕೆಲವು ದೇಶಗಳಲ್ಲಿ ಸಮುದಾಯದಲ್ಲಿ ಹರಡುತ್ತಿರುವುದು ಕಂಡುಬರುತ್ತಿದೆ. ಜೊತೆಗೆ ಮಹಿಳೆಯರನ್ನೇ ಇದು ಹೆಚ್ಚಾಗಿ ಕಾಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು