9:57 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ ಮನ್ಸೂನ್ ಸೇಲ್’: ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ

16/07/2026, 10:47

ಪುತ್ತೂರು(reporterkarnataka.com): ಗ್ರಾಹಕರಿಗಾಗಿ ಮುಳಿಯ ಗೋಲ್ಡ್ & ಡೈಮಂಡ್ಸ್ ವಿಶೇಷ ‘ ಮನ್ಸೂನ್ ಸೇಲ್ ತಂದಿದೆ – ಇದುವರಿಗೆ ಇಲ್ಲದ ಅತ್ಯಾಕರ್ಷಕ Never Before Offer’ ಇದಾಗಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈ ವಿಶೇಷ ಆಫರ್‌ ವಿಶೇಷ ಎನ್ನಬಹುದು.
ಹೆಚ್ಚಿನ ಚಿನ್ನದ ಆಭರಣಗಳಾದ ನೆಕ್ಲೆಸ್, ಹಾರ, ಮುತ್ತಿನ ಹಾರ, ಚೋಕರ್, ಬಂಗಲ್, ಬಳೆ, ಬ್ರೇಸ್ಲೆಟ್, ಉಂಗುರ, ಕಿವಿಯೋಲೆ, ಪೆಂಡೆಂಟ್, ಮಂಗಳಸೂತ್ರ ಹಾಗೂ ಮಕ್ಕಳ ಆಭರಣಗಳ ಆಯ್ದ ವಿನ್ಯಾಸಗಳ *ಮೇಕಿಂಗ್ ಚಾರ್ಜ್ ಇರುವುದಿಲ್ಲ . ಆಯಾ ದಿನದ ಚಿನ್ನದ ಬೆಲೆ ಮತ್ತು 3% GST ಮಾತ್ರ.
ಹಾಗೆಯೇ ಇನ್ನೂ ಹಲವಾರು ಆಭರಣಗಳ ಮೇಕಿಂಗ್ ಮೇಲೆ 75% ಹಾಗೂ 50%* ವರೆಗೆ ರಿಯಾಯಿತಿ ಇರಲಿದೆ.
ಈ ಆಫರ್ ಜುಲೈ *13ರಿಂದ ಆಗಸ್ಟ್ 14ರವರೆಗೆ* ಅಥವಾ ಸ್ಟಾಕ್ ಮುಗಿಯುವರೆಗೆ ಮಾತ್ರ ಲಭ್ಯವಿರುತ್ತದೆ.
ಗುಣಮಟ್ಟ, ವಿಶ್ವಾಸ ಮತ್ತು ಗ್ರಾಹಕಸ್ನೇಹಿ ಸೇವೆಗೆ ಹೆಸರಾದ ಮುಳಿಯ ಗೋಲ್ಡ್ & ಡೈಮಂಡ್ಸ್, ಈ ಆಟಿ ಅಥವಾ ಮಳೆಗಾಲದ ಸೇಲ್ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಉಳಿತಾಯದೊಂದಿಗೆ ಆಭರಣಗಳನ್ನು ಖರೀದಿಸುವ ಜಿಲ್ಲೆಗೆ ಪ್ರಪ್ರಥಮ ಎಂಬಂತ ಅವಕಾಶವನ್ನು ಕಲ್ಪಿಸಿದೆ.
ಈ ವಿಶೇಷ ಆಫರ್ ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಂಗಳೂರಿನ ಮಣಿಪಾಲ್ ಸೆಂಟರ್ ಶೋರೂಮ್‌ಗಳಲ್ಲಿ ಲಭ್ಯವಿದೆ. ಈ ಆಫರ್ ಆಯ್ದ ಆಭರಣಗಳು ಹಾಗೂ ಆಯ್ದ ವಿನ್ಯಾಸಗಳಿಗೆ ಮಾತ್ರ ಅನ್ವಯಿಸುತ್ತದೆ.

((((*Box*))))
“ಆಟಿ ಸಮಯದಲ್ಲಿ ಚಿನ್ನದ ಬೆಲೆ ಕಡಿಮೆಯಾಗುವುದು ಸಹಜ. ನಮ್ಮ ಗ್ರಾಹಕರ ನಿರೀಕ್ಷೆಗಳಿಗೆ ಅನುಗುಣವಾಗಿ ಈ ಆಫರ್ ತಂದಿದ್ದು ಕಳೆದ ಎರಡು ದಿನಗಳಿಂದ ಅಭೂತ ಪೂರ್ವ ಮೆಚ್ಚಿಗೆ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು