ಇತ್ತೀಚಿನ ಸುದ್ದಿ
ಮುಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ರವಿ ಕುಮಾರ್ ಅಧಿಕಾರ ಸ್ವೀಕಾರ
31/05/2023, 10:29
ಮಂಗಳೂರು(reporterkarnataka.com): ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ರವಿ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ರವಿಶಂಕರ್ ಮಿಜಾರು ಅವರು ಮುಡಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ಹಿನ್ನೆಲೆಯಲ್ಲಿ ಮಿಜಾರು ಅವರು ಅಧ್ಯಕ್ಷ ಪದವಿಗೆ ರಾಜೀನಾಮೆ ನೀಡಿದ್ದರು.