2:47 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಮೂಡುಬಿದರೆ: ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳ ಮತ್ತು ಶಿಕ್ಷಕರ ಸಭೆ 

26/08/2021, 23:14

ಮೂಡುಬಿದರೆ(reporterkarnataka.com);

ಮೂಡಬಿದ್ರೆ ವಲಯದ ಕೋವಿಡ್ ಕಾರ್ಯನಿರತ ಸೆಕ್ಟರ್ ಆಫೀಸರ್ ಗಳು ಮತ್ತು ಶಿಕ್ಷಕರ ಸಭೆ ಮೂಡಬಿದ್ರೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು.

ತಹಶೀಲ್ದಾರರು ಹಾಗೂ ದಂಡಾಧಿಕಾರಿ ಪುಟ್ಟರಾಜು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜು, ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಮೂಡುಬಿದಿರೆ, ವಲಯದ ನೋಡಲ್ ಸ್ಮಿತಾ ಮಿರಂದ ಹಾಜರಿದ್ದರು.

ಸೋಂಕಿತರ ಸಂಪರ್ಕಿತರನ್ನು ಹೆಚ್ಚು ಹೆಚ್ಚು ಗುರುತಿಸುವಂತೆ ತಹಶೀಲ್ದಾರರು ತಿಳಿಸಿದ್ದು, ಶಿಕ್ಷಕರು ಆಶಾ ಕಾರ್ಯಕರ್ತೆಯರು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಸಹಕರಿಸುವಂತೆ ತಿಳಿಸಲು ಮಾಡಿಕೊಂಡರು.

ಸೋಂಕಿತರನ್ನು ಸಂಪರ್ಕಿಸಿ ನೊಂದಾಯಿಸುವ ಆಗುತ್ತಿರುವ ತೊಂದರೆಗಳ ಬಗ್ಗೆ ತಹಶೀಲ್ದಾರ್ ಮತ್ತು ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತರಲಾಯಿತು.
ಬೆಳುವಾಯಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಸನ್ನ ವಿ. ಶೆಣೈ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು