10:20 AM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಮೂಡಬಿದಿರೆ: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಸಿಎಂ ಮೊತ್ತ ಮೊದಲ ಸಂವಾದ

01/06/2022, 18:38

ಮಂಗಳೂರು(reporterkarnataka.com): ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಫಲಾನುಭವಿಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂವಾದ ನಡೆಸಿದರು.

ಇದೇ ಸಂದರ್ಭದಲ್ಲಿ ಅವರು ಮಂಗಳೂರು ತಾಲೂಕಿನ ಉರ್ವದಲ್ಲಿ ನಿರ್ಮಿಸಲಾಗಿರುವ 33/11ಕೆವಿ ಗ್ಯಾಸ್ ಇನ್ಸುಲೇಟೆಡ್ ಉಪಕೇಂದ್ರವನ್ನು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ , ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ,   ಶಾಸಕರಾದ ಉಮನಾಥ್ ಎ ಕೋಟ್ಯಾನ್, ರಾಜೇಶ್ ನಾಯ್ಕ್ ಯು, ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಢಾರಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಆಳ್ವಾಸ್ ಶಿಕ್ಷಣ ಪ್ರತಿμÁ್ಠನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ, ಸಾವಿರಾರು ವಿದ್ಯಾರ್ಥಿಗಳು ನೇರ ಸಂವಾದದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು