10:51 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೂಡಲಗಿ ಶೀ ವೀರಭದ್ರೇಶ್ವರ ಜಾತ್ರೆ: ಕಾರ್ ರಿವರ್ಸ್ ಸ್ಪರ್ಧೆ ಉದ್ಘಾಟನೆ

20/08/2024, 12:25

ಸಂತೋಷ್ ಬೆಳಗಾವಿ
info.reporterkarnataka@gmail.com

ಮೂಡಲಗಿ ಪಟ್ಟಣದ ಈರಣ್ಣ ನಗರದಲ್ಲಿ
ಶೀ ವೀರಭದ್ರೇಶ್ವರ ಜಾತ್ರೆ ನಿಮಿತ್ಯವಾಗಿ ಹಮ್ಮಿಕೊಂಡಿದ್ದ ಕಾರ್ ರಿವರ್ಸ್ ಸ್ಪರ್ಧೆ ಯನ್ನು ಭೀಮಪ್ಪ ಬಾಳಪ್ಪ ಹಂದಿಗುಂದ, ಸೈಡಪ್ಪ ಗದಾಡಿ ಸಿದ್ದು ಹಂದಿಗುಂದ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸ್ಪರ್ಧೆಯ ಅಧ್ಯಕ್ಷರು ಶಿವಲಿಂಗ ಗಾಣಿಗೇರ, ಸಂತೋಷ್ ಹೊಸಟ್ಟಿ, ಶಿವಬಸು ಮೇಳವಕಿ, ಬಸಲಿಂಗ್ ಕಳಸನ್ನವರ್, ಮಲ್ಲು ಗಾಣಿಗೇರ, ಗಜಬರ ರಘುವೀರ್, ಕಪ್ಪಲಗುದ್ದಿ, ಆನಂದ್ ಮೆಳವಂಕಿ ಇನ್ನು ಅನೇಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು