7:34 AM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಮಂಜು ಕವಿದ ವಾತಾವರಣ: ವಾಹನ ಸವಾರರ ಪರದಾಟ; ಕಾಫಿ ಕಟಾವ್ ಗೆ ತೊಂದರೆ

12/11/2021, 11:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮೂಡಿಗೆರೆ ತಾಲೂಕಿನಾದ್ಯಂತ ಮೋಡ ಕವಿದ ವಾತಾವರಣವಿದ್ದು ವಾಹನ ಸವಾರರು ಪರದಾಡುವಂತಾಗಿದೆ.

ಮಧ್ಯಾಹ್ನವಾದರೂ ಮಂಜು ಕವಿದಿರುವುದು ಜನರಲ್ಲಿ ಆತಂಕ ಮೂಡಿಸಿದೆ ಕಾಫಿ ಕಟಾವಿನ ಸಮಯವಾಗಿದ್ದು ಮೋಡ ಮತ್ತು ಮಳೆಯಿಂದಾಗಿ ರೈತರು ಹೈರಾಣಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು