4:46 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಮೂಡುಬಿದರೆ ಸಮೀಪ ರಸ್ತೆ ಅಪಘಾತ: ಯಕ್ಷಗಾನ ಕಲಾವಿದ ಸಾವು; ಆಟ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ದುರಂತ

20/01/2022, 10:10

ಮಂಗಳೂರು(reporterkarnataka.com): ಹಿರಿಯಡ್ಕ ಮೇಳದ ಯಕ್ಷಗಾನ ಕಲಾವಿದ
ವೇಣೂರು ವಾಮನ ಕುಮಾರ್ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.


ಬೆಳಗ್ಗಿನ ಜಾವ ಮೂಡುಬಿದಿರೆ ಗಂಟಾಲಕಟ್ಟೆ ಸಮೀಪ ರಸ್ತೆ ಅಪಘಾತ ಸಂಭವಿಸಿತ್ತು. ಅವರು ತನ್ನ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಈ ದುರಂತ ನಡೆಯಿತು.


ಕುಂದಾಪುರದ ಕೊಂಕಿ ಎಂಬಲ್ಲಿ ರಾತ್ರಿ ಯಕ್ಷಗಾನ ಮುಗಿಸಿ ಇಂದು ಮುಂಜಾನೆ ಮನೆಗೆ ವಾಪಸ್ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು