9:01 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: 1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ  ಸರ್ವೇ ಸೂಪರ್ ವೈಸರ್ ಎಸಿಬಿ ಬಲೆಗೆ

02/06/2022, 13:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಲಂಚ ಪಡೆಯುತ್ತಿದ್ದ ಸರ್ವೆ ಸೂಪರ್ವೈಸರ್ ಎಸಿಬಿ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.

1 ಲಕ್ಷ ರೂ. ಹಣ ಪಡೆಯುವಾಗ ರೆಡ್ ಹ್ಯಾಂಡ್ ಸರ್ವೇ ಸೂಪ್ರವೈಸರ್ ಪ್ರಕಾಶ್ ಸಿಕ್ಕಿ ಬಿದ್ದಿದ್ದಾರೆ.

ಜಮೀನು ಪಕ್ಕಾ ಪೋಡ್ ಮಾಡಿಕೊಡಲು ಪ್ರಕಾಶ್ ಅವರು 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಇದೀಗ ಹಣ ತೆಗೆದುಕೊಳ್ಳುತ್ತಿದ್ದಾಗಲೇ

ಮೂಡಿಗೆರೆ ತಾಲೂಕು ಕಚೇರಿ ಬಳಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಗೋಣಿಬೀಡು ಗ್ರಾಮದ ಮಹೇಶ್ ಎಂಬುವವರಿಂದ ಮುಂಗಡ 1 ಲಕ್ಷ ಹಣ ಪಡೆಯುವಾಗ ಎಸಿಬಿ ಬಲೆಗೆ ಸಿಲುಕಿದ್ದಾರೆ.

ಎಸಿಬಿ ಎಸ್ಪಿ ಸೈಮನ್, ಇನ್ಸ್‌ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಕಾರ್ಯಾಚರಣೆ.

ಇತ್ತೀಚಿನ ಸುದ್ದಿ

ಜಾಹೀರಾತು