3:28 AM Friday9 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ: ಹೊಸಹಳ್ಳಿ ತೋಟದಲ್ಲಿ ಬೀಡುಬಿಟ್ಟ ಸಲಗ

22/05/2022, 20:43

ಮೂಡಿಗೆರೆ(reporterkarnataka.com): ತಾಲೂಕಿನ ಊರುಬಗೆ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಊರುಬಗೆ, ಹೊಸಹಳ್ಳಿ ಕುಂಬರಡಿ, ಗೌಡಹಳ್ಳಿಹೊಸಕೆರೆ, ಸತ್ತಿಗನಹಳ್ಳಿ ಮುಂತಾದ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಬೆಳೆಹಾನಿ ಮಾಡುತ್ತಿವೆ.


ಇದರಿಂದ ಭತ್ತದ ಬೆಳೆ ಬೆಳೆಯದೆ ಸಾವಿರಾರು ಎಕರೆ ಗದ್ದೆಗಳು ಹಾಳು ಗದ್ದೆಗಳಾಗಿವೆ.ಊರುಬಗೆ ಗ್ರಾಮದಲ್ಲಿನ ಹೊಸಹಳ್ಳಿ ಉಮೇಶ್ ರವರ ತೋಟದಲ್ಲಿ ನಿನ್ನೆ ಯಿಂದ ಆನೆಗಳು ಬೀಡುಬಿಟ್ಟಿದ್ದು  ಬಾಳೆ ಮೆಣಸು ಕಾಫ಼ಿ ಗಿಡಗಳನ್ನು ತುಳಿದು ಕಿತ್ತು ಹಾಕಿ ನಷ್ಟ ಉಂಟು ಮಾಡಿವೆ. ಇದರಿಂದ ಗದ್ದೆ ತೋಟ ಗಳಿಗೆ ಹೋಗಿ ಕೆಲಸ ನಿರ್ವಹಿಸುವುದು ಕಷ್ಟ ವಾಗಿದೆ.ಆದರಿಂದ ಕಾಡಾನೆಗಳ ಹಿಡಿದು ಬೇರೆಡೆ ಸ್ಥಳಾಂತರ ಮಾಡುವ ಮೂಲಕ ರೈತರಿಗೆ ಉಂಟಾಗುವ ತೊಂದರೆ ತಪ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು