5:52 AM Sunday4 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳ ಹೋರಾಟಕ್ಕೆ ಎಸ್‌ಡಿಐಓ ಕರ್ನಾಟಕ ರಾಜ್ಯ ಸಮಿತಿ ಬೆಂಬಲ

23/10/2024, 20:03

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಇಂದು ನಗರದ ಮಿನಿ ವಿಧಾನ ಸೌಧದ ಬಳಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ, ಎಸ್‌ಡಿಐಓ ಕರ್ನಾಟಕ ರಾಜ್ಯ ಸಮಿತಿ ಪರವಾಗಿ ಬೆಂಬಲ ನೀಡಿತು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಎಐಡಿಎಸ್‌ಓ ರಾಜ್ಯ ಸೆಕ್ರೆಟೇರಿಯಟ್ ಸದಸ್ಯ ವಿನಯ ಚಂದ್ರ ಎಸ್.ವಿ. ಅವರು ಬೆಂಬಲವನ್ನು ಸೂಚಿಸಿ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು