5:10 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಮುಂಚೂರು ಕಿರು ಸೇತುವೆ ಬಳಿಯ ಕಾಂಕ್ರೀಟಿಕರಣಗೊಂಡ ರಸ್ತೆ ಉದ್ಘಾಟನೆ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

19/03/2023, 18:25

ಸುರತ್ಕಲ್(reporterkarnataka.com): ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಮುಂಚೂರು ಸಂಪರ್ಕಿಸುವ ಮುಂಚೂರು ಕಿರು ಸೇತುವೆ ಬಳಿಯ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಿ ಅಭಿವೃದ್ಧಿ ಮಾಡಲಾಗಿದ್ದು, ಶಾಸಕ ಡಾ.ಭರತ್ ಶೆಟ್ಟಿ ವೈ. ಶನಿವಾರ ಉದ್ಘಾಟಿಸಿದರು.

ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮನಪಾ ಸದಸ್ಯೆ ಶ್ವೇತಾ ಪೂಜಾರಿ, ಬಿಜೆಪಿ ಬೂತ್ ಅಧ್ಯಕ್ಷರಾದ ಸಂತೋಷ್ ತಡಂಬೈಲ್, ರೇಖಾ, ಸಜಿತ್ ರಾಜ್, ಬೂತ್ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಕೊಡಿಪಾಡಿ, ಶಕ್ತಿಕೇಂದ್ರ ಪ್ರಮುಖ್ ಜಯಂತ್ ,ಸಹ ಪ್ರಮುಖ್ ರಾಕೇಶ್ ಬಂಗೇರ , ಪ್ರಮುಖರಾದ ಬಾಲಕೃಷ್ಣ ಮುಂಚೂರು, ವಿನೋದ್ ಶೇಖರ್,ರವಿ,ನಾಗೇಶ್, ಯಶೋಧ, ಬೇಬಿ, ಜಯಂತಿ,ಸುನಿತ, ವಿದ್ಯಾ , ಸಂತೋಷ್ ಮುಂಚೂರು, ಸುದರ್ಶನ್ ಶೆಟ್ಟಿ ,ನವೀನ್, ಸುಜಿತ್ ಕೊಡಿಪಾಡಿ ಹಾಗೂ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು