3:41 AM Wednesday4 - November 2026
ಬ್ರೇಕಿಂಗ್ ನ್ಯೂಸ್
ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ…

ಇತ್ತೀಚಿನ ಸುದ್ದಿ

ಮೂಡುಬಿದರೆಯ ಆಳ್ವಾಸ್ ಆಸ್ಪತ್ರೆ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

26/07/2021, 18:44

ಮೂಡುಬಿದರೆ(reporterkarnataka news); ಮೂಡುಬಿದಿರೆ ವಲಯದ ಬೆಳುವಾಯಿ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರ ವತಿಯಿಂದ ಆಳ್ವಾಸ್ ಆಸ್ಪತ್ರೆಯಲ್ಲಿ ಇರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಸೋಮವಾರ ಗೌರವ ಅರ್ಪಿಸಲಾಯಿತು.

ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಪ್ರಸನ್ನ ವಿ. ಶೆಣೈ , ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್,  ಒಂದು ವರ್ಷಗಳಿಂದ ಕೊರೊನಾ ಕರ್ತವ್ಯ ನಿರ್ವಹಿಸುತ್ತಿರುವ ಶಮಂತ್ ಯು ಎಸ್,ಫರ್ಜಾನ ಬಾನು, ಪ್ರಶಾಂತ ಆಚಾರ್ಯ,ಲೋಲಾಕ್ಷಿ ಮತ್ತು ಆಳ್ವಾಸ್ ನ ಭಾಸ್ಕರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು