2:02 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮೂಡಿಗೆರೆ ಬೊಮ್ಮನಹಳ್ಳಿಯಲ್ಲಿ ಹುಲಿ ದಾಳಿಗೆ ಎತ್ತು ಬಲಿ: ಉಪ ವಲಯ ಅರಣ್ಯಾಧಿಕಾರಿ ಭೇಟಿ

17/08/2022, 15:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ದೊಡ್ಡನಂದಿ ಗ್ರಾಮದ ಬೊಮ್ಮನಹಳ್ಳಿ ಎಂಬಲ್ಲಿ ಎತ್ತುವಿನ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ನಡೆದಿದೆ.


ನಾರಾಯಣ ಗೌಡ ಎಂಬುವರು ಸಾಕಿದ್ದ ಎತ್ತು ಬಲಿ ಯಾಗಿದೆ. ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು