ಇತ್ತೀಚಿನ ಸುದ್ದಿ
ಮೂಡಿಗೆರೆ: ಕಾರು ಮತ್ತು ಟಾರ್ ಜೀಪ್ ಮುಖಾಮುಖಿ ಡಿಕ್ಕಿ; 5 ಮಂದಿಗೆ ಗಾಯ
28/01/2024, 12:51
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾರು ಮತ್ತು ಟಾರ್ ಜೀಪ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 5 ಮಂದಿಗೆ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮುತ್ತಿಗೆಪುರ ಸಮೀಪ ನಡೆದಿದೆ. ಅತಿ ವೇಗದದಿಂದ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ. ಎರಡು ವಾಹನದಲಿದ್ದ ಐದು ಪ್ರವಾಸಿಗರಿಗೆ ಆಸ್ಪತ್ರೆಗೆ ರವಾನಿಸಲಾಗಿದೆ.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.