1:36 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮೂಡಿಗೆರೆ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ: ನಯನಾ ಮೋಟಮ್ಮ ಅಭ್ಯರ್ಥಿತನ ವಿರುದ್ಧ ಅಪಸ್ವರ; ವೀಡಿಯೊ ವೈರಲ್

23/10/2022, 20:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಎಲ್ಲ ಪಕ್ಷಗಳಲ್ಲಿ ಹಲವಾರು ಅಭ್ಯರ್ಥಿಗಳು ಕ್ಷೇತ್ರದಾದ್ಯಂತ ಬಿರುಸಿನ ಪ್ರವಾಸ ಕೈಗೊಂಡಿದ್ದಾರೆ. ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ಸಹ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು,ಹೈಕಮಾಂಡ್ ನಲ್ಲಿ ಸಹ ಪ್ರಭಾವ ಹೊಂದಿದ್ದು ಕ್ಷೇತ್ರದ್ಯಾಂತ ಸಂಚಾರ ನಡೆಸಿ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ.


ಆದರೆ ಇವರ ವಿರುದ್ಧ ಮೂಡಿಗೆರೆಯ ಹಿರಿಯ ಕಾಂಗ್ರೆಸ್ ಮುಖಂಡರ ಒಬ್ಬರ ಮನೆಯಲ್ಲಿ ಕ್ಷೇತ್ರದ ಕಾಂಗ್ರೆಸ್ನ ಪ್ರಮುಖರ ರಹಸ್ಯ ಸಭೆ ನಡೆದಿದ್ದು, ನಯನ ಮೋಟಮ್ಮನವರ ವಿರುದ್ಧ ಪ್ರಮುಖ ನಾಯಕರು ರಣಕಹಳೆ ಊದಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿ, ಹೈಕಮಾಂಡ್ ನಯನ ಮೊಟ್ಟಮ್ಮನಿಗೆ ಟಿಕೆಟ್ ನೀಡಬಾರದೆಂದು ಸ್ಪಷ್ಟ ಸಂದೇಶ ರವನಿಸಲಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಬಾರಿ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ,

ಇತ್ತೀಚಿನ ಸುದ್ದಿ

ಜಾಹೀರಾತು