9:08 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೂಡುಬಿದ್ರೆ: ಪತ್ನಿಯ ತಮ್ಮನಿಂದಲೇ ಭಾವನ ಬರ್ಬರ ಹತ್ಯೆ; ಕೌಟುಂಬಿಕ ಕಲಹಕ್ಕೆ ಹೆಣ ಉರುಳಿತೇ?

11/05/2023, 20:15

ಮೂಡುಬಿದ್ರಿ(reporterkarnataka.com): ಇಲ್ಲಿನ ಗಂಟಾಲ್‌ಕಟ್ಟೆ ಸಮೀಪ ವ್ಯಕ್ತಿಯೊಬ್ಬನನ್ನು ಆತನ ಹೆಂಡತಿಯ ತಮ್ಮ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.
ಹತ್ಯೆಗೀಡಾದ ವ್ಯಕ್ತಿ ಯನ್ನು ಚಿಕ್ಕಮಗಳೂರಿನ ನಿವಾಸಿ ಮಹಮ್ಮದ್ ಜಮಾಲ್ (43) ಎಂದು ಗುರುತಿಸಲಾಗಿದೆ. ಆತನ ಪತ್ನಿಯ ತಮ್ಮ ಮಹಮ್ಮದ್ ಶಾಹಿಬ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಮಹಮ್ಮದ್ ಶಾಹಿಬ್‌ನ ಅಕ್ಕನನ್ನು ಮಹಮ್ಮದ್ ಜಮಾಲ್‌ಗೆ ಮದುವೆ ಮಾಡಿಕೊಡಲಾಗಿತ್ತು. ಕೌಟುಂಬಿಕ ದ್ವೇಷಕ್ಕಾಗಿ ಈ ಕೊಲೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಧಾವಿಸಿದ್ದು, ಪ್ರಕರಣ ದಾಖಲಾಗಿದೆ.

ಜಮಾಲ್ ಗುಜರಿ ವ್ಯಾಪಾರ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು