5:24 PM Monday6 - October 2025
ಬ್ರೇಕಿಂಗ್ ನ್ಯೂಸ್
ಹರ್ಷಿಕಾ ಪೂಣಚ್ಚ – ಭುವನ್ ದಂಪತಿ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ: ಹರಿದು… Madikeri | ವಿರಾಜಪೇಟೆ: ಹೆಂಡತಿ ಜತೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿ ಶವವಾಗಿ… ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

ಇತ್ತೀಚಿನ ಸುದ್ದಿ

ಮೂಡುಬಿದರೆ ಸಾವಿರ ಕಂಬದ ಬಸದಿಯಲ್ಲಿಯೂ ಮೊಳಗಿದ ಕನ್ನಡ ಗೀತ ಗಾಯನ

28/10/2021, 20:30

ಮೂಡುಬಿದರೆ(reporterkarnataka.com) ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಸಹಯೋಗದೊಂದಿಗೆ ಆಯೋಜಿಸಿದ ಕನ್ನಡ ಗೀತ ಗಾಯನ ಮೂಡುಬಿದರೆಯ ಸಾವಿರ ಕಂಬದ ಬಸದಿಯಲ್ಲಿ‌ಯೂ ನಡೆಯಿತು.


ಬಸದಿಯಲ್ಲಿಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 1000 ಮಂದಿ ಭಾಗವಹಿಸಿದ್ದರು. ಮೂಡುಬಿದರೆ ಜೈನ ಮಠದ ಸ್ವಾಮೀಜಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು