10:35 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: 3ನೇ ದಿನವೂ ಮುಂದುವರಿದ ಕಾಡಾನೆ ಸೆರೆ ಕಾರ್ಯಾಚರಣೆ; ಪತ್ತೆಗೆ ಡ್ರೋನ್ ಬಳಕೆ

01/12/2022, 19:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ 3ನೇ ದಿನವಾದ ಗುರುವಾರ ಕೂಡ ಮುಂದುವರಿದಿದೆ.


3ನೇ ದಿನವಾದ ಗುರುವಾರ ತಳವಾರ, ದೊಡ್ಡಹಳ್ಳ, ಕುಂದೂರು ಭಾಗದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಮುಂದುವರಿದಿದೆ. 6 ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ‌.
ಕಾಡಾನೆಗಳ ಪತ್ತೆಗೆ ಕ್ಯಾಮರಾಗಳ ಬಳಕೆ ಮಾಡಲಾಗಿದೆ. ಅರಣ್ಯ ಇಲಾಖೆ ಕಾಡಾನೆ ಜಾಡು ಹಿಡಿದು ಕಾರ್ಯಾಚರಣೆ ಆರಂಭಿಸಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು