10:02 AM Thursday1 - October 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಭಾರಿ ಮಳೆಗೆ ಸೇತುವೆಯಿಂದ ಕೆಳಗೆ ಬಿದ್ದ ಕಾರು; ಪವಾಡಸದೃಶ ಪ್ರಯಾಣಿಕರು ಪಾರು

19/05/2022, 21:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು
ಸೇತುವೆಯ ಮೇಲ್ಭಾಗದಿಂದ ಕೆಳಕ್ಕೆ ಉರುಳಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಹೆನ್ರಿಗೆ ಬಳಿ ನಡೆದಿದೆ.


ಮಂಗಳೂರಿನಿಂದ-ಚಿಕ್ಕಮಗಳೂರು ಕಡೆಗೆ ಬರುತ್ತಿದ್ದ ಕಾರು ಹೆನ್ರಿಗೆ ಸಮೀಪ ಸೇತುವೆಗೆ ಡಿಕ್ಕಿ ಹೊಡೆದು ನಂತರ ಕೆಳಗೆ ಉರುಳಿ ಬಿತ್ತು. ಆದರೆ ಪವಾಡಸದೃಶ ಕಾರಿನಲ್ಲಿದ್ದವರೆಲ್ಲ.ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು