3:36 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೂಡಿಗೆರೆ ಬಸ್ಕಲ್ ಗ್ರಾಮದ ಬಸ್ ನಿಲ್ದಾಣ ಒತ್ತುವರಿ: ರಾಜಕಾರಣಿಯಿಂದ ಅತಿಕ್ರಮಣ ಆರೋಪ

11/11/2022, 17:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ನಂದಿಪುರ ಗ್ರಾಮ ಪಂಚಾಯಿತಿ ಬಸ್ಕಲ್ ಗ್ರಾಮದ ಬಸ್ ನಿಲ್ದಾಣವನ್ನು ಒತ್ತುವರಿ ಮಾಡಲಾಗಿದೆ ಎಂದು ಗ್ರಾ.ಪಂ ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು ಆರೋಪಿಸಿದ್ದಾರೆ.


ಬಸ್ಕಲ್ ಗ್ರಾಮದ ಮಂಜುನಾಥ್ ಎಂಬುವವರು ಸಾರ್ವಜನಿಕರಿಗೆ ಉಪಯೋಗವಾಗಲೆಂದು ಬಸ್ ನಿಲ್ದಾಣಕ್ಕೆ ಜಾಗವನ್ನು ದಾನವಾಗಿ ನೀಡಿದ್ದರು. ಈ ಜಾಗವನ್ನು ದುರುಪಯೋಗ ಮಾಡಿಕೊಂಡು ಬಸ್ ನಿಲ್ದಾಣವನ್ನು ದುರಸ್ಥಿಗಾಗಿ ನೆಲಸಮ ಮಾಡಿದ ಸಂದರ್ಭದಲ್ಲಿ ಬಸ್ ನಿಲ್ದಾಣದ ಜಾಗವನ್ನು ಒತ್ತುವರಿ ಮಾಡಲಾಗಿದೆ‌. ಪ್ರಮುಖ ರಾಜಕೀಯ ಮುಖಂಡರೊಬ್ಬರು ಒತ್ತುವರಿ ಮಾಡಿದ್ದು ನೂರಾರು ಪ್ರಯಾಣಿಕರಿಗೆ ಅನುಕೂಲವಾಗಿದ್ದ ಬಸ್ ನಿಲ್ದಾಣ್ ಜಾಗವನ್ನು ಒತ್ತುವರಿ ಮಾಡಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು. ಮತ್ತು ಬಸ್ ನಿಲ್ದಾಣ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು