3:13 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದ ಯುವಕ ಮಿಸ್ಸಿಂಗ್; ಬೈಕ್, ಟೀ ಶರ್ಟ್, ಮೊಬೈಲ್ ಪತ್ತೆ; ಶೋಧ ಕಾರ್ಯ ಆರಂಭ

09/12/2023, 10:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕ ಮಿಸ್ಸಿಂಗ್
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ.
ದುರ್ಗದಹಳ್ಳಿಯ ಗುಡ್ಡದಲ್ಲಿರೋ ರಾಣಿಝರಿ ಪಾಯಿಂಟ್ ಗೆ ಭರತ್ ಟ್ರಕ್ಕಿಂಗ್ ಬಂದಿದ್ದಾರೆ. ರಾಣಿಝರಿ ಪಾಯಿಂಟ್ ನಲ್ಲಿ ಭರತ್ ಬೈಕ್ ನಿಲ್ಲಿಸಿದ್ದಾರೆ. ಗುಡ್ಡದ ತುದಿಯಲ್ಲಿ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿದೆ. ಬಿಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್ ಅವರಿಗೆ 3 ತಿಂಗಳ ಸಂಬಳ ನೀಡಿ ಕಂಪನಿ ಕೆಲಸದಿಂದ ತೆಗೆದುಹಾಕಿದೆ ಎನ್ನಲಾಗಿದೆ.


ಬೆಂಗಳೂರಿನಿಂದ ಹಾರ್ನೆಟ್ ಬೈಕ್ ನಲ್ಲಿ ಬಂದಿದ್ದ ಭರತ್
ದುರ್ಗದಹಳ್ಳಿಗೆ ಬಂದಿದ್ದರು. ಮೊನ್ನೆಯಿಂದ ಮಿಸ್ಸಿಂಗ್ ಆಗಿದ್ದಾರೆ. ಬೆಂಗಳೂರಿನಿಂದ ಭರತ್ ನನ್ನ ಹುಡುಕಿಕೊಂಡು ಪೋಷಕರು ಬಂಧಿದ್ದಾರೆ. ಶೋಧ ಕಾರ್ಯಾಚರಣೆ ಆರಂಭಗೊಂಡಿದೆ.
ಬಾಳೂರು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಹುಡುಕಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು