2:37 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಮೂಡಿಗೆರೆ: ಹೃದಯಾಘಾತಕ್ಕೆ 9ನೇ ತರಗತಿ ವಿದ್ಯಾರ್ಥಿನಿ ಬಲಿ; ಸಾವಿನಲ್ಲೂ ಸಾರ್ಥಕತೆ ಮೆರೆದ ಮಲೆನಾಡಿನ ಮಗಳು

30/10/2022, 09:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಬೆಥನಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬ ಬಾಲಕಿ ಹೃದಯಾಘಾತದಿಂದ ನಿಧನ ಹೊಂದಿದರು. ಬಾಲಕಿಯ ಪೋಷಕರು ಆಕೆಯ ಎರಡೂ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದು ಹೆಮ್ಮೆಯ ವಿಷಯ.

ಹಾಸನದ ಮೆಡಿಕಲ್ ಕಾಲೇಜಿನ eye bank ವೈದ್ಯರ ತಂಡ ಈಗ ಮೂಡಿಗೆರೆಗೆ ಭೇಟಿ ನೀಡಿ ಕಣ್ಣುಗಳನ್ನು ತೆಗೆದು ಕೊಂಡೊಯ್ಯಲಿದ್ದಾರೆ. ನಂತರ ಮೃತದೇಹವನ್ನು ಅವರ ಊರು ಮಹಾರಾಷ್ಟ್ರಕ್ಕೆ ಕೊಂಡೊಯ್ಯಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು