8:03 PM Sunday8 - November 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವು; ನಾಯಿಗೆ ಬೆದರಿ ಹೃದಯಾಘಾತದ ಶಂಕೆ

24/08/2022, 19:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ.


ಸ್ಥಳೀಯರಾದ ರವೀಂದ್ರ ಅವರು ನೀರು ಕುಡಿಸಿ ಜಿಂಕೆಯನ್ನು ಬದುಕಿಸಲು ಪ್ರಯತ್ನ ಪಟ್ಟರೂ ಫಲಕಾರಿಯಾಗಲಿಲ್ಲ.ನಾಯಿಗಳು ಬೆದರಿಸಿದ ಹಿನ್ನೆಲೆ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ರಕ್ಷಕ ಅಭಿಜಿತ್ ಮತ್ತು ಅಧಿಕಾರಿಗಳು  ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು