7:09 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮೂಡಿಗೆರೆ: ಕಾರಿನ ಮೇಲೆ ಬಿದ್ದ ಬೃಹದಾಕಾರದ ಮರ: ಅದೃಷ್ಟವಶಾತ್ ಪ್ರಯಾಣಿಕರು ಪಾರು

05/07/2022, 10:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಅವ್ಯಾಹತ ಮಳೆ ಮುಂದುವರಿದಿದೆ. ಮೂಡಿಗೆರೆಯ ಗಂಗನಮಕ್ಕಿ ಎಂಬಲ್ಲಿ ಭಾರಿ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ.

ಮಲೆನಾಡು ಭಾಗದಲ್ಲಿ ಮುಂದುವರೆದ ಗಾಳಿ ಮಳೆಗೆ ಆಲ್ಟೋ ಕಾರ್ ಮೇಲೆ  ಬೃಹದಾಕಾರದ ಮರ ಬಿದ್ದಿತ್ತು.ಅದೃಷ್ಟ ವಶಾತ್ ಕಾರಿನಲ್ಲಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲಿದ್ದವರು ಮೂಡಿಗೆರೆ ಮೂಲದವರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು