2:20 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಕೆಂಪು ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ!: ಅದು ಹೆಣ್ಣಾನೆ ಸರಕಾರ ಫ್ರೀ ಪ್ರಯಾಣಕ್ಕೆ ಬಂದದ್ದು ಎಂದು ವ್ಯಂಗ್ಯವಾಡಿದ ಜನರು!

25/06/2023, 10:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಸರಕಾರಿ ಬಸ್ಸೊಂದಕ್ಕೆ ಒಂಟಿ‌ ಸಲಗವೊಂದು ಅಡ್ಡ ಬಂದ ಘಟನೆ ಮೂಡಿಗೆರೆ ತಾಲೂಕಿನ ಕೊಲ್ಲಿಬೈಲ್ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು-ಮೂಡಿಗೆರೆ ರಸ್ತೆಯ ಕೊಲ್ಲಿಬೈಲ್
ಸಮೀಪ ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಹೆಗ್ಡೆ ವನದ ಬಳಿ ಬಸ್ ನಿಲ್ಲಿಸುತ್ತಿಂತೆ ಬಸ್ಸಿಗೆ ಅಡ್ಡ ಬಂದ ಆನೆ ನಂತರ ಬಸ್ಸಿನ ಬದಿಯಿಂದಲೇ ಓಡಿ ಹೋಯಿತು.
ಆನೆ ಕಂಡು ಬಸ್ಸಿನಲ್ಲಿದ್ದ ಬೆರಳೆಣಿಕೆಯ ಪ್ರಯಾಣಿಕರು ಕೂಗಾಡಿದರು. ಜನ‌ ಕೂಗಾಡುತ್ತಿದ್ದಂತೆ ರಸ್ತೆ ಬದಿಯಲ್ಲಿ ಗಜರಾಜ ಓಡಿ ಹೋಗಿ ಕಾಡಿಗೆ ಪ್ರವೇಶಿಸಿತು. ಅದು ಹೆಣ್ಣಾನೆ
ಸರ್ಕಾರದ ಫ್ರೀ ಬಸ್ ಗಾಗಿ ಕಾಯುತ್ತಿತ್ತು ಎಂದು ಜನ ವ್ಯಂಗ್ಯವಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು