6:22 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಮತ್ತೆ ಮತ್ತೆ ಕಾಡಾನೆ ಹಾವಳಿ; ತೋಟಕ್ಕೆ ಲಗ್ಗೆ ಇಟ್ಟ ಗಜರಾಜನಿಂದ ಲಕ್ಷಕ್ಕೂ ಅಧಿಕ ಹಾನಿ

04/07/2022, 16:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಇಲ್ಲಿನ ಮೂಡಿಗೆರೆ ತಾಲೂಕಿನ ಬೆಟ್ಟಿಗೆರೆ ಗ್ರಾಮದಲ್ಲಿ ತೋಟವೊಂದಕ್ಕೆ ದಾಳಿ ಮಾಡಿದ ಕಾಡಾನೆ ಅಪಾರ ನಷ್ಟ ಉಂಟು ಮಾಡಿದೆ.


ಅಣ್ಣಿ ಪೂಜಾರಿ ಎಂಬವರ ತೋಟಕ್ಕೆ ಭಾನುವಾರ ರಾತ್ರಿ ದಾಳಿ ಇಟ್ಟ ಕಾಡನೆಗಳು ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ತೋಟದಲ್ಲಿ ಬೆಳೆದು ನಿಂತಿದ್ದ ಕಾಫಿ, ಅಡಿಕೆ, ಮೆಣಸು, ತೆಂಗು, ಏಲಕ್ಕಿ ಮೊದಲಾದ ಬೆಲೆಗಳನ್ನು ನಾಶ ಮಾಡಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು