10:17 AM Monday11 - May 2026
ಬ್ರೇಕಿಂಗ್ ನ್ಯೂಸ್
ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..!

ಇತ್ತೀಚಿನ ಸುದ್ದಿ

ಮೂಡಿಗೆರೆ ಮೀಸಲು ಕ್ಷೇತ್ರ: ಬ್ಯಾನರ್ ಕಸರತ್ತು ಶುರು; ಹಾಲಿ ಶಾಸಕರು ಬಿಜೆಪಿಯವರೇ ಆದರೂ ಟಿಕೆಟ್ ಗೆ ಐವರು ಆಕಾಂಕ್ಷಿಗಳು!!

10/01/2023, 13:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಮೂಡಿಗೆರೆ ವಿಧಾನಸಭೆ ಮೀಸಲು ಕ್ಷೇತ್ರದಲ್ಲಿ ಆಕ್ಷಾಂಕಿಗಳ ಪೈಪೋಟಿ ಬಲು ಜೋರಾಗಿ ಆರಂಭವಾಗಿದೆ. ಕ್ಷೇತ್ರದುದ್ಧಕ್ಕೂ ಬ್ಯಾನರ್ , ಕಟೌಟ್ ಹಾಕಿ ಆಕ್ಷಾಂಕಿಗಳಿಂದ ಮತದಾರರನ್ನು ತಮ್ಮತ್ತ ಸೆಳೆಯುವ ಕಸರತ್ತು ಶುರುವಾಗಿದೆ.

ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಆಕ್ಷಾಂಕಿಗಳು ಜನರಿಗೆ ಶುಭಾಶಯ ಕೋರಿಯುವ ನೆಪದಲ್ಲಿ ಬ್ಯಾನರ್ ಹಾಕತೊಡಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಕಟೌಟ್ ಗಳು ರಾರಾಜಿಸುತ್ತಿದೆ. ಬ್ಯಾನರ್, ಕಟೌಟ್ ಹಾಕಲು ಮೂರೂ ಪ್ರಮುಖ ರಾಜಕೀಯ ಪಕ್ಷಗಳ ನಡುವೆ ಪೈಪೋಟಿ ನಡೆದಿದೆ.


ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಲ್ಲೂ ಆಕಾಂಕ್ಷಿಗಳ ಪೈಪೋಟಿ ಶುರುವಾಗಿದೆ.
ಬಿಜೆಪಿಯಲ್ಲಿ ಹಾಲಿ ಶಾಸಕರಿದ್ದರೂ ಐವರು ಆಕ್ಷಾಂಕಿಗಳು ಬಿಜೆಪಿ ಟಿಕೆಟ್ ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಕಾಂಗ್ರೆಸ್, ಜೆಡಿಎಸ್ ನಲ್ಲೂ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನಿವೃತ್ತ ಹೊಂದಿರುವ ಶ್ರೀರಂಗಯ್ಯ ಕಾಂಗ್ರೆಸ್ ಪಕ್ಷದಿಂದ ಆಕ್ಷಾಂಕಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು