5:14 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಮೂಡಿಗೆರೆ ಎಂಜಿಎಂ ಸರಕಾರಿ ಆಸ್ಪತ್ರೆ ಬಳಿಯ ಬೆಳಕು ಇಲ್ಲದ ಬಸ್ ನಿಲ್ದಾಣ

08/09/2024, 11:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಮಹಾತ್ಮ ಗಾಂಧಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಬಸ್ ನಿಲ್ದಾಣ ಇದೆ. ಇದಕ್ಕೆ ಅಳವಡಿಸಿದ ಲೈಟ್ ಗಳು ಹಾಳಾಗಿ ಹೋಗಿದ್ದು ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ.


ಬೆಳಕಿನ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳು ಗಮನಿಸದೇ ಇರುವುದು ವಿಪರ್ಯಾಸವೇ ಸರಿ ಸಂಬಂಧ ಪಟ್ಟ ಆಡಳಿತ ಅಧಿಕಾರಿಗಳು ಈ ನಿಲ್ದಾಣದ ಸ್ವಚ್ಛತೆ ಹಾಗೂ ಲೈಟ್ ಅನ್ನು ದುರಸ್ತಿ ಪಡಿಸುವರೆ ಕಾದುನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು