10:13 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಮೂಡಿಗೆರೆ: ರಸ್ತೆಗೆ ಉರುಳಿದ ಬೃಹತ್ ಮರ; 2 ತಾಸು ಸಂಚಾರ ಬಂದ್; ಕಿಮೀಗಟ್ಟಲೆ ಸಾಲು ನಿಂತ ವಾಹನಗಳು

16/05/2022, 23:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಸಮೀಪ ಗಾಂಧಿ ಗರ್ ಎಂಬಲ್ಲಿ ಇಂದು ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಬಿದ್ದು 2 ಗಂಟೆಗೂ ಅಧಿಕ ಕಾಲ ಸಂಚಾರ ವ್ಯತ್ಯಯ ಉಂಟಾಯಿತು. 


ವಾಹನಗಳು ಕಿಮೀಗಟ್ಟಲೇ ಸಾಲುಗಟ್ಟಿ ನಿಂತಿದ್ದವು. ಮೂಡಿಗೆರೆ ಪೊಲೀಸರು, ಅರಣ್ಯ ಇಲಾಖೆ, ಅಗ್ನಿ ಶಾಮಕ ದಳ, ಮೆಸ್ಕಾಂ ಸಿಬ್ಬಂದಿಗಳು, ಸ್ಥಳೀಯರು, ಸಮಾಜ ಸೇವಕರು ಸ್ಥಳಕ್ಕೆ ಆಗಮಿಸಿ ಎರಡು ಗಂಟೆಯ ಒಳಗೆ ಮರ ತೆರವುಗೊಳಿಸಿದರು.ಇವರ ಶೀಘ್ರ ಕಾರ್ಯಚರಣೆಗೆ ಪ್ರಯಾಣಿಕರಿಂದ ಪ್ರಶಂಸೆ ವ್ಯಕ್ತವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು