7:34 AM Monday9 - November 2026
ಬ್ರೇಕಿಂಗ್ ನ್ಯೂಸ್
ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು 

06/05/2022, 21:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಗಾಂಧಿಘರ್ ಬಳಿ ಕಾರುಗಳು ಪರಸ್ಫರ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬೆಟ್ಟದಮನೆಯ ಬಿ.ಕೆ.ಲಕ್ಷ್ಮಣ್ ಗೌಡ,(65)ಸ್ಥಳದಲ್ಲೇ ಸಾವಪ್ಪಿದ್ದಾರೆ.ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಮಗನಿಗೆ ಹೊಸ ಸ್ಕೂಟಿಯನ್ನು  ಕೊಡಿಸಿದ ಲಕ್ಷ್ಮಣಗೌಡ ಹೊಸ ವಾಹನದ ಪೂಜೆಗೆಂದು ಬೆಟ್ಟದ ಮನೆ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ.

ಗೋಣಿಬೀಡು ಕಡೆಯಿಂದ ವೇಗವಾಗಿ ಬಂದ ಇನ್ನೊಂದು ವಾಹನ ಇವರ ವಾಹನಕ್ಕೆ ಅಪ್ಪಳಿಸಿದ್ದು ಅದರಲ್ಲಿದ್ದ  ಕೆಲವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .

ಇತ್ತೀಚಿನ ಸುದ್ದಿ

ಜಾಹೀರಾತು