4:19 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಮೂಡಿಗೆರೆಯ ನಿಡುವಳೆ ಗ್ರಾಮ: ಇಲ್ಲಿ ‘ಇಲ್ಲವೇ’ ಎಲ್ಲ!: ರಸ್ತೆ ದುರಸ್ತಿ ಆಗ್ರಹಿಸಿ ಬಾಳೆಗಿಡ ನೆಟ್ಟ ಗ್ರಾಮಸ್ಥರು!!

27/07/2022, 10:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರೆಕುಡಿಗೆ ಮೆಕ್ಕಿಮನೆ ಭಾಗದಲ್ಲಿ ವಾಸವಿರುವ ಮಧ್ಯಮ ವರ್ಗದ ಜನರು ತಮಗೆ ಸರ್ಕಾರದ ಯಾವುದೇ ಸವಲತ್ತುಗಳು ಸಿಗುತ್ತಿಲ್ಲ. ಅದರಲ್ಲೂ ಮುಖ್ಯವಾಗಿ ತಿರುಗಾಡಲು ರಸ್ತೆಯೇ ಸರಿ ಇಲ್ಲ. ಶಾಲೆ ಮಕ್ಕಳನ್ನು ಕಳಿಸಲು ತೊಂದರೆಯಾಗುತ್ತಿದೆ.


ಗ್ರಾಮಕ್ಕೆ ಕಾಂಕ್ರೇಟ್ ರಸ್ತೆ ಇರಲಿ, ಸ್ವಲ್ಪ ಜಲ್ಲಿಯನ್ನಾದರು ಹಾಕಿ  ರಸ್ತೆ ದುರಸ್ತಿ ಮಾಡಬೇಕೆಂದು ಆಗ್ರಹಿಸಿ ರಸ್ತೆಯಲ್ಲಿ ಬಾಳೆ ಗಿಡವನ್ನು ನೆಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯರಾದ ಅಣ್ಣೇಗೌಡ ನಿತನ್ ಯಶ್ವಂತ ರಮೇಶ್ ಸುಂದರ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು