11:40 AM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಮೂಡು ಪೆರಾರ: ಬಿಜೆಪಿ ಸಾರ್ವಜನಿಕ ಸಭೆ; ಮಂಗಳೂರು ಉತ್ತರ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಮತಯಾಚನೆ

01/05/2023, 12:02

ಸುರತ್ಕಲ್(reporterkarnataka.com): ಎಡಪದವು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮೂಡು ಪೆರಾರ ಮತ್ತು ಪಡುಪೆರಾರ ಶಕ್ತಿ ಕೇಂದ್ರ ವ್ಯಾಪ್ತಿಯ ಸಾರ್ವಜನಿಕ ಸಭೆಯಲ್ಲಿ ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ. ಅವರು ಭಾಗವಹಿಸಿ ಈ ಭಾಗದಲ್ಲಿ ಈಗಾಗಲೇ ಆಗಿರುವ ಮತ್ತು ಆಗಲಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಹಿತಿ ನೀಡಿದರು.
ಎಡಪದವು ಮಹಾಶಕ್ತಿ ಕೇಂದ್ರದ ಚುನಾವಣಾ ಉಸ್ತುವಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜನಾರ್ದನ ಗೌಡ ಅವರು ಶಾಸಕರ ಅಭಿವೃದ್ಧಿ ಕಾರ್ಯದ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.


ಪಡುಪೆರಾರ ಪಂಚಾಯತ್ ಅಧ್ಯಕ್ಷೆ ಅಮಿತಾ ಮೋಹನ್ ಶೆಟ್ಟಿ, ಎಡಪದವು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಸಾದ್ ಎಡಪದವು,ಶಕ್ತಿ ಕೇಂದ್ರದ ಪ್ರಮುಖರಾದ ಶೇಖರ್, ಗುರುಪ್ರಸಾದ್, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಚುನಾಯಿತ ಜನ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಅಜಿತ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು