10:55 AM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’

23/10/2024, 14:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ಸಾಯಿ ಗ್ರೂಪ್ ವತಿಯಿಂದ ‘ಮಲೆನಾಡು ಹಬ್ಬ’ಮೂಡಿಗೆರೆಯ ರೈತ ಭವನದಲ್ಲಿ ಇದೇ ಅ.25ರಂದು ಆಯೋಜಿಸಲಾಗಿದೆ.ಹಬ್ಬದಲ್ಲಿ ಊಟೋಪಚಾರ, ತಂಪು ಪಾನೀಯಗಳು,ಸಾಂಬಾರ ಪದಾರ್ಥಗಳು ಸೇರಿದಂತೆ ಚಿನ್ನಾಭರಣಗಳು, ಸಲ್ವಾರ್ ಸೂಟುಗಳು, ವಿವಿಧ ಬಗೆಯ ಆಕರ್ಷಕ ಸೀರೆಗಳು, ಹೂವಿನ ಕುಂಡಗಳು, ಹೂವಿನ ಗಿಡಗಳು,ಇತರೆ ಮಲೆನಾಡು ಉತ್ಪನ್ನಗಳು ಈ ಮಲೆನಾಡು ಹಬ್ಬದಲ್ಲಿ ಇರಲಿವೆ. ಹೆಚ್ಚಿನ ಜನರು ಈ ಹಬ್ಬದಲ್ಲಿ ಪಾಲ್ಗೊಳ್ಳುವ ಮೂಲಕ ಹಬ್ಬ ಯಶಸ್ವಿಗೊಳಿಸಬೇಕು ಎಂದು ಆಯೋಜಕರು ಕೋರಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗೆ 8618455600/9448441727 ಸಂಖ್ಯೆಗೆ ಕರೆ ಮಾಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು