6:50 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಕುದ್ರೋಳಿ ದೇಗುಲಕ್ಕೆ ಭೇಟಿ: ಸಂಜೆ 7ರ ಬಳಿಕ ಭಕ್ತರ ಪ್ರವೇಶಕ್ಕೆ ಅವಕಾಶ

12/10/2021, 21:42

ಮಂಗಳೂರು(reporterkarnataka.com): ನಗರದ ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.13ರಂದು ಆಗಮಿಸಲಿದ್ದಾರೆ.

ಸಿಎಂಗೆ ಭದ್ರತೆ ಹಾಗೂ ವಿಶೇಷ ತಯಾರಿಗಳನ್ನು ಕೈಗೊಳ್ಳಬೇಕಾದ ಹಿನ್ನಲೆಯಲ್ಲಿ ಅ.13ರ ಮಧ್ಯಾಹ್ನ 3 ರಿಂದ ಸಂಜೆ 7 ಗಂಟೆಯವರೆಗೆ ಆಗಮಿಸುವ ಭಕ್ತಾಧಿಗಳಿಗೆ ಅನಾನುಕೂಲವಾಗಲಿದೆ. ರಾತ್ರಿ 7 ರಿಂದ ಎಂದಿನಂತೆ ದರುಶನಕ್ಕೆ ಅವಕಾಶವಿದೆ. ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ನಾಗರೀಕರು ಸಹಕರಿಸುವಂತೆ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು