4:26 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿಗೆ ಮಂಗಳೂರಿನಲ್ಲಿ ಭವ್ಯ ಸ್ವಾಗತ: ಆರತಿ ಎತ್ತಿ ಶುಭ ಕೋರಿದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು

12/08/2021, 11:52

ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರಿಗೆ ಆಗಮಿಸಿದರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿತ್ತು. ಮುಖ್ಯಮಂತ್ರಿ ಅವರು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ಮೋರ್ಚಾದ

ಕಾರ್ಯಕರ್ತೆಯರು ಬೊಮ್ಮಾಯಿ ಅವರಿಗೆ ಆರತಿ ಬೆಳಗಿ ಹಣೆಗೆ ತಿಲಕ ಇಟ್ಟು ಶುಭ ಕೋರಿದರು. 

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಸುನಿಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ್ ಹಾಗೂ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದಲ್ಲಿ ಸಿಎಂ ಅವರು 10.50ಕ್ಕೆ ಮಂಗಳೂರಿಗೆ ಆಗಮಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು