2:14 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮುಕ್ಕದ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳ ಎಡವಟ್ಟು: ಕೋವಿಡ್ ನಿಂದ ಸಾನ್ನಪ್ಪಿದವರ ಮೃತದೇಹ ಅದಲು ಬದಲು !

17/05/2021, 17:33

ಮಂಗಳೂರು(reporterkarnataka news):

ಕೋವಿಡ್ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಮೃತದೇಹ ಅದಲು ಬದಲು ಆದ ಘಟನೆ ಸುರತ್ಕಲ್ ಸಮೀಪದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ಸುರತ್ಕಲ್ ರೀಜೆಮೆಂಟ್ ಪಾರ್ಕ್ ನಿವಾಸಿ ಜಗದೀಶ್ ಕುಂದರ್ (65) ಹಾಗೂ ಕಾರ್ಕಳದ ಸುಧಾಕರ ಶೆಟ್ಟಿ ಅವರ ಮೃತದೇಹವನ್ನು ಅದಲು ಬದಲು ಮಾಡಿ ಮುಕ್ಕ ಶ್ರೀನಿವಾಸ ಆಸ್ಪತ್ರೆಯವರು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕಾರ್ಕಳದಿಂದ ಇದೀಗ ಮೃತದೇಹವನ್ನು ವಾಪಸ್
ತರಲಾಗಿದೆ. ಸ್ಥಳಕ್ಕೆ ಭಜರಂಗ ದಳ ನಾಯಕರು,


ಸುರತ್ಕಲ್ ಠಾಣೆ ಪೊಲಿಸರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು