9:05 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಪದಕ ಪ್ರಕಟ: ಡಿಎಆರ್ ವಿಭಾಗದ ಡಿವೈಎಸ್​ಪಿ ರಾಘವೇಂದ್ರ ಆರ್ ನಾಯಕ್ ಸಹಿತ 135 ಮಂದಿಗೆ ಗೌರವ

31/03/2022, 10:30

ಬೆಂಗಳೂರು(reporterkarnataka.com); 2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿ ಪ್ರಕಟವಾಗಿದ್ದು,135 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಮೆಡಲ್ ಪ್ರಕಟವಾಗಿದೆ.

ಸಿಐಡಿ ಡಿವೈಎಸ್​ಪಿ ವೀರೇಂದ್ರ ಕುಮಾರ್, ಉಡುಪಿ ಡಿಎಆರ್ ವಿಭಾಗದ ಡಿವೈಎಸ್​ಪಿ ರಾಘವೇಂದ್ರ ಆರ್ ನಾಯಕ್, ಇನ್ಸ್​ಪೆಕ್ಟರ್​ಗಳಾದ ಗೋವಿಂದಪುರ ಠಾಣೆ ಪಿಐ ಪ್ರಕಾಶ್, ಮಂಜುನಾಥ್, ನಟರಾಜ್, ಶಿವಕುಮಾರ್, ರಾವ್ ಗಣೇಶ್ ಜನಾರ್ಧನ್, ಸೇರಿದಂತೆ ಒಟ್ಟು 135 ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಪದಕ ಪ್ರಕಟ ಮಾಡಲಾಗಿದೆ. ಏಪ್ರಿಲ್ 2ರಂದು ಕೋರಮಂಗಲದ ಕೆಎಸ್ ಆರ್ ಪಿ ಗ್ರೌಂಡ್ ನಲ್ಲಿ ಪದಕ ಪ್ರಧಾನ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು