10:23 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಖಡಕ್ ಐಎಎಸ್ ಅಧಿಕಾರಿ ವಿ. ಪೊನ್ನುರಾಜ್ ನೇಮಕ

02/08/2021, 18:16

ಬೆಂಗಳೂರು(reporterkarnataka.com): ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ವಿ.ಪೊನ್ನುರಾಜ್‌ ಅವರನ್ನು ನೇಮಕ ಮಾಡಲಾಗಿದೆ. 

ಡಾ. ಎಸ್. ಸೆಲ್ವರಾಜ್‌ ಅವರ ಸ್ಥಾನಕ್ಕೆ ಕರ್ನಾಟಕ ವಿದ್ಯುತ್‌ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪೊನ್ನುರಾಜ್‌ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ಈ ಹಿಂದೆ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿದ್ದ ಡಾ.ಸೆಲ್ವರಾಜ್‌ ಅವರನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಪೊನ್ನುರಾಜ್‌ ಅವರು ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು