11:27 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವದಲ್ಲಿ ಮತ ಚಲಾವಣೆ: ಕುಟುಂಬ ಸಹಿತ ಆಗಮಿಸಿದ ಸಿಎಂ

10/05/2023, 17:09

ಶಿಗ್ಗಾಂವಿ(reporterkarnataka.com): ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಮತದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು