12:07 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ವಾಹನ ಸಂಚಾರಕ್ಕೆ ಇನ್ನಿಲ್ಲ ಜೀರೋ ಟ್ರಾಫಿಕ್ ವ್ಯವಸ್ಥೆ: ಜನಸ್ನೇಹಿಯಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ

22/05/2023, 10:28

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ವಾಹನ ಸಂಚಾರಕ್ಕೆ ‘ಜೀರೋ ಟ್ರಾಫಿಕ್’ ಪ್ರೋಟೋಕಾಲ್ ಹಿಂಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಝೀರೋ ಟ್ರಾಫಿಕ್‌ನಿಂದಾಗಿ ನಿರ್ಬಂಧಗಳಿರುವ ರಸ್ತೆಯುದ್ದಕ್ಕೂ ಪ್ರಯಾಣಿಸುವ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ನೋಡಿದ ನಂತರ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ಈ ಹಿಂದಿನ ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿಗಳ ವಾಹನ ಸಂಚಾರಕ್ಕೆ, ಕೇಂದ್ರ ಸಚಿವರುಗಳ ವಾಹನ ಸಂಚಾರಕ್ಕೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು