1:50 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಮೂಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟಿ ರಚಿತಾ ರಾಮ್ ಭೇಟಿ

23/12/2021, 21:17

ಮಂಗಳೂರು(reporterkarnatakanews): ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ನಾಯಕಿ ನಟಿ ರಚಿತಾ ರಾಮ್ ಇಂದು ಭೇಟಿ ನೀಡಿದರು.

ದೇವಾಲಯಕ್ಕೆ ಭೇಟಿ ನೀಡಿದ ನಟಿಯನ್ನು ದೇವಸ್ಥಾನ ಆಡಳಿತ ಮಂಡಳಿಯ ಪ್ರಮುಖರು ಗೌರವದಿಂದ ಬರಮಾಡಿಕೊಂಡರು. ತಾಯಿ ಆಶೀರ್ವಾದ ಪಡೆಯಲು ಬಂದಿದ್ದೇನೆ. ಮನಸಾರೆ ಪ್ರಿಯೊಬ್ಬರಿಗೂ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದೆ.
ನಂತರ ಮಾತನಾಡಿ, ನನಗೆ ಮಂಗಳೂರಿನ ಪಬ್ಬಾಸ್‌ ಐಸ್‌ಕ್ರೀಂ ತಿನ್ನುವಾಸೆ, ಆದರೆ ಗಂಟಲು ಸಮಸ್ಯೆ ಇದೆ. ಪ್ರತೀ ವರ್ಷ ಇಲ್ಲಿನ ದೇವಸ್ಥಾನಕ್ಕೆ ಬರುತ್ತಿದ್ದೇನೆ. ಜೊತೆಗೆ ಕರಾವಳಿ ಖಾದ್ಯಗಳು ನನಗೆ ತುಂಬಾ ಇಷ್ಟ ಎಂದರು.

ದೇವಳದ ಆಡಳಿತ ಮೊಕ್ತೇಸರ ಎನ್ .ಎಸ್ ಮನೋಹರ್ ಶೆಟ್ಟಿ, ಅರ್ಚಕ ನರಸಿಂಹ ಭಟ್ ಶಿವಶಂಕರ್ ವರ್ಮ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ನಾಗೇಶ್ ಬಪ್ಪನಾಡು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು