7:50 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಮುಳುಗಡೆಯಾದ ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಚಲಾವಣೆ: ಚಾಲಕನ ಬಂಧನ, ವಾಹನ ವಶಕ್ಕೆ

26/07/2024, 16:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ನೆರೆಯಿಂದ ಮುಳುಗಡೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಸಂಚಾರ ನಿರ್ಬಂಧ ಹೇರಿದ್ದ ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಚಾಲನೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಜೀಪ್ ಚಾಲಕನ ಬಂಧಿಸಿ, ವಾಹನ ವಶಪಡಿಸಿಕೊಳ್ಳಲಾಗಿದೆ.

ಕಳಸ ಪೊಲೀಸರು ಜೀಪ್ ವಶಪಡಿಸಿಕೊಂಡಿದ್ದಾರೆ.
ಚಾಲಕ ಪವನ್ ಕುಮಾರ್ ವಿರುದ್ದ ಬಿ.ಎನ್.ಎಸ್. 281 ಅಡಿಯಲ್ಲಿ ಪ್ರಕರಣ‌ ದಾಖಲಿಸಿದ್ದಾರೆ. ಪೊಲೀಸರು
ಬ್ಯಾರಿಕೇಡ್ ಹಾಕಿದ್ದರೂ ಚಾಲಕ ಪವನ್ ಕುಮಾರ್ ಅವರು ಡೊಂಟ್ ಕೇರ್ ಮಾಡಿ ಜೀಪ್ ಚಲಾಯಿಸಿದ್ದರು.
ಹೆಬ್ಬಾಳೆ ಸೇತುವೆಯು ಕಳಸ-ಹೊರನಾಡು ಸಂಪರ್ಕ ಕಲ್ಪಿಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು