2:33 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಮುಂಬೈ ಕಾಂಜೂರ್ ಮಾರ್ಗ್ ಸ್ಯಾಮ್ಸಂಗ್ ಕಂಪನಿಯ ಸೇವಾ ಕೇಂದ್ರದಲ್ಲಿ ಭಾರಿ ಬೆಂಕಿ: ಅಪಾರ ಹಾನಿ 

16/11/2021, 10:35

ಮುಂಬಯಿ(reporterkarnataka.com): ಕಂಜುರ್ಮಾರ್ಗ್‌ನಲ್ಲಿರುವ ಸ್ಯಾಮ್‌ಸಂಗ್ ಸೇವಾ ಕೇಂದ್ರದಲ್ಲಿ ನಿನ್ನೆ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. 10 ಅಗ್ನಿಶಾಮಕ ವಾಹನಗಳು ಮತ್ತು ನಾಲ್ಕು ನೀರಿನ ಟ್ಯಾಂಕರ್‌ಗಳು ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿವೆ. 

ರಾತ್ರಿ 9.42ಕ್ಕೆ ಕಟ್ಟಡದ 2ನೇ ಮಹಡಿಯಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ನಂತರ ಅದನ್ನು ರಾತ್ರಿ 11ರ ಹೊತ್ತಿಗೆ ಮೂರನೇ ಮಹಡಿಗೆ ಹಬ್ಬಿದ್ದು, ಬೆಂಕಿ ತೀವ್ರತೆ ಹೆಚ್ಚಾಗಿತ್ತು.

ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ವಾರ್ಡ್ ಮಟ್ಟದ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಲು ನೆರವಾಗಿದ್ದರು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು