8:19 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮುಂಬೈ: ಖ್ಯಾತ ಬಿಲ್ಡರ್ ಪಾರಸ್ ಪೊರ್ವಾಲ್ ಫ್ಲ್ಯಾಟ್ ನಿಂದ ಜಿಗಿದು ಆತ್ಮಹತ್ಯೆ; ಡೆತ್ ನೋಟ್ ಪತ್ತೆ

20/10/2022, 20:25

ಮುಂಬೈ(reporter Karnataka.com):
ಮುಂಬಯಿ ಖ್ಯಾತ ಬಿಲ್ಡರ್ ಪಾರಸ್ ಗುರುವಾರ ಬೆಳಗ್ಗೆ ತಮ್ಮ ಫ್ಲ್ಯಾಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊರ್ವಾಲ್ ಅವರು ಮುಂಬೈ ನಗರದ ಶಾಂತಿ ಕಮಲ್ ಹೌಸಿಂಗ್ ಸೊಸೈಟಿಯಲ್ಲಿನ ತಮ್ಮ ಫ್ಲಾಟ್ ನ ಜಿಮ್‍ನ ಬಾಲ್ಕನಿಯಿಂದ ಕೆಳಕ್ಕೆ ಜಿಗಿದು ಸಾವಿಗೆ ಶರಣಾಗಿದ್ದಾರೆ. ತಮ್ಮ ಸಾವಿಗೆ ಯಾರೂ ಕಾರಣರಲ್ಲ, ಈ ಕುರಿತು ಯಾವುದೇ ತನಿಖೆ ನಡೆಸಬಾರದು ಎಂದು ಅದರಲ್ಲಿ ಬರೆದಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು